ರಾಜ್ಯದ ಎಲ್ಲಾ ಆತ್ಮೀಯ ಓದುಗರೇ ನಿಮಗೆಲ್ಲ ಮತ್ತೊಮ್ಮೆ ನಮ್ಮ ಜಾಲತಾಣಕ್ಕೆ ಸ್ವಾಗತ. ಇವತ್ತಿನ ಈ ಲೇಖನದಲ್ಲಿ ನಾವು ರಾಜ್ಯದಲ್ಲಿ ನಗಲಿ ದಾಖಲೆಗಳನ್ನು ಸೃಷ್ಟಿಸಿ ಪಡೆದುಕೊಂಡಿರುವ ರೇಷನ್ ಕಾರ್ಡ್ ಗಳು ರದ್ದತಿ ಕುರಿತು ಮಾಹಿತಿ ತಿಳಿಯೋಣ. 12 lakh ration card canceled in the state
ರಾಜ ಸರ್ಕಾರವು ಅನರ್ಹ ಬಿಪಿಎಲ್ ರೇಷನ್ ಕಾರ್ಡ್ ರದ್ದು ಮಾಡುವಂತ ಕಾರ್ಯವನ್ನು ಈಗಾಗಲೇ ಪ್ರಾರಂಭ ಮಾಡಿದ್ದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ahara kar nic in ಈ ಕಾರ್ಯಕ್ಕೆ ಮುಂದಾಗಿದೆ.
12 lakh ration card canceled in the state
ಇದನ್ನೂ ಓದಿ: ಅಂಚೆ ಕಛೇರಿಯಲ್ಲಿ ಪ್ರತಿದಿನ 250 ರೂಪಾಯಿಗಳನ್ನು ಉಳಿಸಿ, 24 ಲಕ್ಷಕ್ಕೂ ಹೆಚ್ಚು ಗಳಿಸಿ. Best Post office scheme
ಈ ಮೊದಲು ಮತ್ತು ಪ್ರಸಕ್ತದಲ್ಲಿ ಬಿಪಿಎಲ್ ರೇಷನ್ ಕಾರ್ಡ್ ಪಡೆಯಲು ಒಟ್ಟು 14 ಮಾನದಂಡಗಳಿದ್ದು, ಅದರಂತೆ ಗ್ರಾಹಕರಿಗೆ ಬಿಪಿಎಲ್ ರೇಷನ್ ಕಾರ್ಡ್ ಗಳನ್ನು ನೀಡಲಾಗುತ್ತದೆ.
ಆದರೆ ಇದುವರೆಗೂ 10 ಲಕ್ಷಕ್ಕಿಂತಲೂ ಹೆಚ್ಚು ಬಿಪಿಎಲ್ ರೇಷನ್ ಕಾರ್ಡ್ ಗಳು ಅನರ್ಹವಾಗಿದ್ದು ಯಾವುದೇ ಮಾನದಂಡಗಳನ್ನು ಸರಿಯಾಗಿ ಪಾಲಿಸದೆ ರೇಷನ್ ಕಾರ್ಡಿನ ಎಲ್ಲಾ ಅನುಕೂಲಗಳನ್ನು ಪಡೆಯುತ್ತಿದ್ದಾರೆ.
ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳಿಗೆ ಮೀಸಲಾಗಿರುವ ಬಿಪಿಎಲ್ ರೇಷನ್ ಕಾರ್ಡ್ ಈಗ ದುರ್ಬಳಕೆ ಆಗುತ್ತಿದ್ದು, ಇವಳ ಎಕರೆಗಿಂತಲೂ ಮೇಲೆ ಇರುವಂತಹ ರೈತರು ಸಹ ಕಾರ್ಡುಗಳನ್ನು ಹೊಂದಿದ್ದಾರೆ, ಅಲ್ಲದೆ 100 ಸಿಸಿ ಗಿಂತ ಹೆಚ್ಚಿನ ಇಂಧನ ಯುಕ್ತ ವಾಹನಗಳು ಮನೆಯಲ್ಲಿ ಇದ್ದಲ್ಲಿ ಅಂತವರಿಗೆ ಬಿಪಿಎಲ್ ರೇಷನ್ ಕಾರ್ಡ್ ದೊರೆಯುವುದಿಲ್ಲ. ಹೀಗಿದ್ದರೂ ಸಹ ಇಂಥವರು ಬಿಪಿಎಲ್ ರೇಷನ್ ಕಾರ್ಡ್ ಗಳನ್ನು ಪಡೆದುಕೊಂಡು ಸರ್ಕಾರದ ಎಲ್ಲಾ ಸವಲತ್ತುಗಳನ್ನು ದೋಚುತ್ತಿದ್ದಾರೆ.
ಸರ್ಕಾರಿ ಅಧಿಕಾರಿ ನೌಕಾರರಿಗೆ ಇಲ್ಲ ರೇಷನ್ ಕಾರ್ಡ್.
ಅರೆ ಸರ್ಕಾರಿ ನೌಕರರು ಸರ್ಕಾರಿ ನೌಕರರು ನಿಗಮದಲ್ಲಿ ಕಾರ್ಯನಿರ್ವಹಿಸುತ್ತಿರುವವರು ಯಾರು ಸಹ ಬಿಪಿಎಲ್ ರೇಷನ್ ಕಾರ್ಡ್ ಪಡೆಯಲು ಅರ್ಹರಿರುವುದಿಲ್ಲ. ಆಹಾರ ಮತ್ತು ನಾಗರಿಕ ಸಾರ್ಬರಾಜು ಇಲಾಖೆಯು ಇಲ್ಲಿಯವರೆಗೆ ಸುಮಾರು 12 ಲಕ್ಷ ಬಿಪಿಎಲ್ ರೇಷನ್ ಕಾರ್ಡ್ ಗಳನ್ನು ರದ್ದುಪಡಿಸಲಾಗಿದೆ.
ಅಲ್ಲದೆ ದಾಖಲೆಗಳನ್ನು ಸೃಷ್ಟಿಸಿ ಪಡೆದುಕೊಂಡ ರೇಷನ್ ಕಾರ್ಡ್ಗಳ ಸಂಖ್ಯೆ ರಾಜ್ಯದಲ್ಲಿ ಒಟ್ಟು 50 ಲಕ್ಷ. ಒಂದು ವೇಳೆ ಈ ರೀತಿ ರೇಷನ್ ಕಾರ್ಡ್ಗಳನ್ನು ನೀವು ಪಡೆದುಕೊಂಡಿದ್ದಲ್ಲಿ ಕೂಡಲೇ ಅವುಗಳನ್ನು ಹಿಂತಿರುಗಿಸಿ ಇಲ್ಲವಾದಲ್ಲಿ ಕಠಿಣ ಶಿಕ್ಷೆ ಮತ್ತು ಕ್ರಿಮಿನಲ್ ಕೇಸ್ ನಿಮ್ಮ ಮೇಲೆ ಆಗಲಿದೆ.
ಹೆಚ್ಚಿನ ಮಾಹಿತಿಗಾಗಿ ನಮ್ಮ ತಾಜಾ ಸುದ್ದಿ ಜಾಲತಾಣಕ್ಕೆ ಮತ್ತೆ ಬೇಟಿ ಮಾಡಿ. ಧನ್ಯವಾದಗಳು
ತುಂಗಭದ್ರಾ ನದಿ ನೀರಿನಿಂದ ರಾಘವೇಂದ್ರ ಸ್ವಾಮಿಗಳ ಬೃಂದಾವನ ಮುಳುಗಡೆ. Submerge raghavendra swamy brindavan