575 ಅಂಗನವಾಡಿ ಹುದ್ದೆಗಳಿಗೆ ಅರ್ಜಿ ಆಹ್ವಾನ,ಅರ್ಜಿ ಸಲ್ಲಿಸಲು ಡೈರೆಕ್ಟ್ ಲಿಂಕ್ ಇಲ್ಲಿದೆ. 575 anganawadi posts recruitment application

Share this Post

ಆತ್ಮೀಯ ಉದ್ಯೋಗ ಆಕಾಂಕ್ಷಿಗಳೇ ಮತ್ತು ಮಹಿಳೆಯರೆ ನಿಮಗೆಲ್ಲ ನಮ್ಮ ತಾಜಾ ಸುದ್ದಿ ಜಾಲತಾಣಕ್ಕೆ ಸ್ವಾಗತ. ಈ ಲೇಖನದಲ್ಲಿ ಅಂಗನವಾಡಿ ಶಿಕ್ಷಕೀಯರ ಮತ್ತು ಸಹಾಯಕಿಯರ ಹುದ್ದೆಗಳ ಅರ್ಜಿ 575 anganawadi posts recruitment application ಆಹ್ವಾನದ ಕುರಿತು ಮಾಹಿತಿ ತಿಳಿಯೋಣ.

  ಕರ್ನಾಟಕ ರಾಜ್ಯದ ವಿವಿಧ ಜಿಲ್ಲೆಯ ಶಿಶು ಅಭಿವೃದ್ಧಿ ಯೋಜನೆಯ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಪಿಯುಸಿ ಪಾಸಾದವರಿಗೆ ಮತ್ತು ಎಸ್ ಎಸ್ ಎಲ್ ಸಿ ಪಾಸಾದವರಿಗೆ ಅಂಗನವಾಡಿ ಕಾರ್ಯಕರ್ತೆ ಹಾಗೂ ಅಂಗನವಾಡಿ ಸಹಾಯಕಿ ನೇಮಕಾತಿ ಮಾಡಿಕೊಳ್ಳಲು ಅರ್ಜಿಗಳನ್ನು ಆಹ್ವಾನ ಮಾಡಲಾಗಿದೆ.

ಮೆಕ್ಕೆಜೋಳ ಬೆಳೆಗೆ ಲದ್ದಿ ಹುಳುಗಳ ಕಾಟ,ಈ ಕ್ರಮ ಅನುಸರಿಸಿ ಬೆಳೆ ರಕ್ಷಿಸಿ. Maize crop is attacked by caterpillars

575 anganawadi posts recruitment application

ಅಂಚೆ ಕಛೇರಿಯಲ್ಲಿ ಪ್ರತಿದಿನ 250 ರೂಪಾಯಿಗಳನ್ನು ಉಳಿಸಿ, 24 ಲಕ್ಷಕ್ಕೂ ಹೆಚ್ಚು ಗಳಿಸಿ. Best Post office scheme

ಈ ಲೇಖನದಲ್ಲಿ ಅರ್ಜಿ ಸಲ್ಲಿಸಲು ಅರ್ಹತೆಯೇನು ಹೇಗೆ ಅರ್ಜಿ ಸಲ್ಲಿಸಬೇಕು ಎಲ್ಲೆಲ್ಲಿ ಹುದ್ದೆಗಳು ಖಾಲಿ ಇರುತ್ತವೆ ಎಂಬುದರ ಮಾಹಿತಿಯನ್ನು ತಿಳಿಯೋಣ.

Anganawadi recruitment
575 posts anganawadi workers recruitment application

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಶಿವಮೊಗ್ಗ ಜಿಲ್ಲೆಯಲ್ಲಿ ಏಳು ಶಿಶು ಅಭಿವೃದ್ಧಿ ಯೋಜನೆ ವ್ಯಾಪ್ತಿಯಲ್ಲಿ ಬರುವ ಖಾಲಿ ಇರುವಂತಹ ಎಲ್ಲಾ ತಾಲೂಕುಗಳಲ್ಲಿ ಅಂಗನವಾಡಿ ಹುದ್ದೆಗಳ ಬರ್ತಿಗೆ ಅರ್ಜಿಯನ್ನು ಆಹ್ವಾನ ಮಾಡಲಾಗಿದೆ.

ರಾಜ್ಯದಲ್ಲಿ 12 ಲಕ್ಷ ರೇಷನ್ ಕಾರ್ಡ್ ರದ್ದು, 12 lakh ration card canceled in the state

ಅಲ್ಲದೆ ಈಗಾಗಲೇ ಬೆಳಗಾವಿ ಜಿಲ್ಲೆ ಹಾವೇರಿ ಜಿಲ್ಲೆ ಕಲಬುರ್ಗಿ ಜಿಲ್ಲೆ, ಉತ್ತರ ಕನ್ನಡ ಜಿಲ್ಲೆಯಲ್ಲಿ ಅಂಗನವಾಡಿ ಸಹಾಯಕಿ ಮತ್ತು ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯು ಆರಂಭವಾಗಿದೆ. ರಾಜ್ಯದಲ್ಲಿ ಒಟ್ಟು ಅಂಗನವಾಡಿ ಸಹಾಯಕಿ ಹುದ್ದೆಗಳು 448 ಖಾಲಿ ಇವೆ. ಮತ್ತು 127 ಅಂಗನವಾಡಿ ಕಾರ್ಯಕರ್ತೆ ಹುದ್ದೆಗಳು ಖಾಲಿ ಇರುತ್ತವೆ.

ವಯೋಮಿತಿ/age limit

ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಯು ಅಥವಾ ಮಹಿಳೆಯರು 19 ರಿಂದ 35 ವರ್ಷದಲ್ಲಿ ಒಳಗೆ ವಯೋಮಿತಿ ಇರತಕ್ಕದ್ದು. ಅರ್ಜಿಗಳನ್ನು ಸಲ್ಲಿಸಲು ಅಂಗನವಾಡಿ ಕೇಂದ್ರಕ್ಕೆ ಒಳಪಟ್ಟು ಗ್ರಾಮದ ವ್ಯಾಪ್ತಿಯಲ್ಲಿ ವಾಸಿಸುತ್ತಿರುವ ಮಹಿಳೆಯರಿಗೆ ಅರ್ಜಿ ಸಲ್ಲಿಸಲು ಅರ್ಹತೆ ಇರುತ್ತದೆ.

ತುಂಗಭದ್ರಾ ನದಿ ನೀರಿನಿಂದ ರಾಘವೇಂದ್ರ ಸ್ವಾಮಿಗಳ ಬೃಂದಾವನ ಮುಳುಗಡೆ. Submerge raghavendra swamy brindavan

Anganawadi worker application
Application for anganawadi worker

ವಯೋಮಿತಿಯಲ್ಲಿ 10 ವರ್ಷಗಳ ಸಡಿಲಿಕೆಯನ್ನು ನೀಡಿ ದೈಹಿಕ ಅಂಗವಿಕಲತೆ 40% ಗಿಂತ ಕಡಿಮೆ ಇರುವ ಮಹಿಳೆಯರಿಗೆ ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

Application process of anganawadi worker
Application process

ಕನ್ನಡ ಭಾಷೆಯನ್ನು ಪ್ರಥಮ ಮತ್ತು ದ್ವಿತೀಯ ಭಾಷೆಯಾಗಿ ತೆಗೆದುಕೊಂಡು 10ನೇ ತರಗತಿ ಪಾಸ್ ಆಗಿರುವ ಮಹಿಳೆಯರು ಈ ಅಂಗನವಾಡಿ ಹುದ್ದೆಗಳಿಗೆ ಅರ್ಜಿಗಳನ್ನು ಸಲ್ಲಿಸಬಹುದು. 12ನೇ ತರಗತಿ ಪಾಸ್ ಆಗಿರುವ ಮಹಿಳೆಯರಿಗೆ ಅಂಗನವಾಡಿ ಕಾರ್ಯಕರ್ತೆ ಹುದ್ದೆ ಲಭಿಸುವುದು. 10ನೇ ತರಗತಿ ಪಾಸ್ ಆಗಿರುವ ಮಹಿಳೆಯರು ಅರ್ಜಿ ಸಲ್ಲಿಸಿ ಆಯ್ಕೆಯಾದಲ್ಲಿ ಅಂಗನವಾಡಿ ಸಹಾಯಕಿ ಹುದ್ದೆಗಳಿಗೆ ಅರ್ಹತೆ ಪಡೆದುಕೊಳ್ಳುತ್ತಾರೆ.

ಅರ್ಜಿ ಸಲ್ಲಿಸಲು ಬೇಕಾಗುವ ದಾಖಲಾತಿ ಗಳೆಂದರೆ,

  • ಅಭ್ಯರ್ಥಿಯ ವಿದ್ಯಾರ್ಥಿ ಪ್ರಮಾಣ ಪತ್ರ
  • ಜನನ ಪ್ರಮಾಣ ಪತ್ರ
  • ವಯಸ್ಸಿನ ದೃಢೀಕರಣ ಮಾಡುವುದಕ್ಕೆ ಎಸೆಸೆಲ್ಸಿ ಮತ್ತು ಪಿಯುಸಿ ಅಂಕಪಟ್ಟಿ
  • ವಾಸ ಸ್ಥಳ ದೃಢೀಕರಣ ಪತ್ರ ಅಥವಾ ರೆಸಿಡೆನ್ಸಿಯ ಸರ್ಟಿಫಿಕೇಟ್
  • ಎಸ್ ಸಿ ಮತ್ತು ಎಸ್ ಟಿ ಅಭ್ಯರ್ಥಿಗಳಾಗಿದ್ದಲ್ಲಿ ಮೀಸಲಾತಿಗೆ ಜಾತಿ ಪ್ರಮಾಣ ಪತ್ರ, ಹೊಂದಿರಬೇಕಾಗುತ್ತದೆ.

29.08.2024 ದಿನಾಂಕವು ಅರ್ಜಿ ಸಲ್ಲಿಸಲು ಕೊನೆಯದಾಗಿರುತ್ತದೆ.

ಅರ್ಜಿ ಸಲ್ಲಿಸಲು ಡೈರೆಕ್ಟ್ ಲಿಂಕ್. Apply ಮಾಡಿ

https://thajasuddi.com/gruha-lakshmi-12th-installment-amount-deposit/


Share this Post

Leave a Comment