ಡಿಸೆಂಬರ್ 12ರಿಂದ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಇಂದಾಗಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಮಾನ ಇಲಾಖೆಯು ಎಚ್ಚರಿಕೆಯನ್ನು ನೀಡಿದೆ. Bay of bengal yellow alert
ಅಲ್ಲದೆ ರಾಜ್ಯದ ಒಂಬತ್ತು ಜಿಲ್ಲೆಗಳಿಗೆ ಹವಾಮಾನ ಇಲಾಖೆಯು yellow ಅಲರ್ಟನ್ನು ಘೋಷಣೆ ಮಾಡಿದೆ.
Bay of bengal yellow alert
ಇದನ್ನೂ ಓದಿ : ರಾಜ್ಯದಲ್ಲಿ 12 ಲಕ್ಷ ರೇಷನ್ ಕಾರ್ಡ್ ರದ್ದು, 12 lakh ration card canceled in the state
ರಾಮನಗರ ಜಿಲ್ಲೆ ಕೋಲಾರ ಕೊಡಗು, ಮೈಸೂರು ಬೆಂಗಳೂರು ನಗರ ಬೆಂಗಳೂರು ಗ್ರಾಮಾಂತರ ಚಿತ್ರದುರ್ಗ ತುಮಕೂರು ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ yellow alert ನೀಡಲಾಗಿದೆ.
ಮಂಡ್ಯ ಜಿಲ್ಲೆಯಲ್ಲಿ ಮತ್ತು ಇಮೇಲ್ಕಂಡ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಂಭವವಿದೆ ಎಂದು ಇಲಾಖೆಯ ಮುನ್ಸೂಚನೆಯನ್ನು ನೀಡಿದೆ.
ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಉಡುಪಿ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಕೆಲಒಡೆ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿ, ಉತ್ತರ ಒಳನಾಡಿನ ಭಾಗದಲ್ಲಿ ಒಣಹವೇ ಇರಲಿದೆ ಎಂದು ತಿಳಿಸಲಾಗಿದೆ.